ವಿದೇಶಹಷ್ ಮನಿ ಪ್ರಕರಣ: ಡೊನಾಲ್ಡ್ ಟ್ರಂಪ್ ಅಪರಾಧಿ; ಹೊಸ ದಾಖಲೆ ಬರೆದ ಮಾಜಿ ಅಧ್ಯಕ್ಷ!
ನ್ಯೂಯಾರ್ಕ್ ನ್ಯಾಯಾಲಯದ ನ್ಯಾಯಾಧೀಶರು ಡೊನಾಲ್ಡ್ ಟ್ರಂಪ್ ಅವರನ್ನು ಪೋರ್ನ್ ತಾರೆ ಸ್ಟಾರ್ಮಿ ಡೇನಿಯಲ್ಸ್ ಅವರೊಂದಿಗೆ ಸಂಬಂಧ ಮರೆಮಾಚಲು ಹಣ ನೀಡಿದ ಪ್ರಕರಣ ಸೇರಿದಂತೆ 34 ಪ್ರಕರಣಗಳಲ್ಲಿ ಅಪರಾಧಿ ಎಂದು ತೀರ್ಪು ನೀಡಿದ್ದಾರೆ.