2024 ಚುನಾವಣೆ

2024 ರ ಲೋಕಸಭಾ ಚುನಾವಣೆಗೆ ಆಯೋಗ ತಯಾರಿ: ಇವಿಎಂಗಳ ಪರಿಶೀಲನೆ
2024 ರ ಲೋಕಸಭಾ ಚುನಾವಣೆ ಹಾಗೂ ವರ್ಷಾಂತ್ಯಕ್ಕೆ ನಡೆಯಲಿರುವ 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ತಯಾರಿ ನಡೆಸಿದೆ.

2024 ಲೋಕಸಭಾ ಚುನಾವಣೆ: ಕಾಂಗ್ರೆಸ್ ಇಲ್ಲದ ವಿಪಕ್ಷಗಳ ಮೈತ್ರಿಕೂಟಕ್ಕೆ ಬಿಜೆಪಿ ಎದುರಿಸಲು ಸಾಧ್ಯವಿಲ್ಲ- ಜೈರಾಮ್ ರಮೇಶ್
ಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಬಿಜೆಪಿ ಎದುರಿಸಲು ಸಾಧ್ಯವಿಲ್ಲ ಮತ್ತು 2024ರ ಲೋಕಸಭಾ ಚುನಾವಣೆಗೆ ಒಕ್ಕೂಟ ರಚನೆಯಾದರೆ, ಅದರಲ್ಲಿ ಪಕ್ಷವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಬೆಂಗಳೂರಿನಲ್ಲಿ ಸ್ಪರ್ಧೆ: ನಿಖಿಲ್ ಕುಮಾರಸ್ವಾಮಿ
2024 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬೆಂಗಳೂರಿನಲ್ಲಿ ಸ್ಪರ್ಧೆ ಮಾಡುತ್ತಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಹುದ್ದೆ ಸಿಗದಿದ್ದಕ್ಕೆ ಅಸಮಾಧಾನವಿಲ್ಲ, 2024ರ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ಆರಂಭಿಸುತ್ತೇನೆ: ಪಂಕಜಾ ಮುಂಡೆ
ತಮಗೆ ಯಾವುದೇ ಹುದ್ದೆ ಸಿಗದಿರುವ ಬಗ್ಗೆ ಅಸಮಾಧಾನ ಹೊಂದಿಲ್ಲ ಎಂದು ಹೇಳಿರುವ ಬಿಜೆಪಿ ನಾಯಕಿ ಪಂಕಜಾ ಮುಂಡೆ ತಾವು 2024 ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪರ್ಲಿಯಿಂದ ಸ್ಪರ್ಧಿಸಲು ಸಿದ್ಧತೆಗಳನ್ನು ಪ್ರಾರಂಭಿಸುವುದಾಗಿ ಹೇಳಿದ್ದಾರೆ.

ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಲ್ಲ: ಶರದ್ ಪವಾರ್
ರಾಷ್ಟ್ರಪತಿ ಆಯ್ಕೆಗಾಗಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಎನ್‌ಸಿಪಿ ವರಿಷ್ಠ ಶರದ್ ಪವಾರ್ ಹೇಳಿದ್ದಾರೆ.

'ಇಂತಹ ಒಬ್ಬ ನಾಯಕನ ಅವಶ್ಯಕತೆ ಇದೆ'..: 2024ರ ಚುನಾವಣೆಯಲ್ಲಿ ಬಿಜೆಪಿ ಎದುರಿಸುವ ಕುರಿತು ಸಂಜಯ್ ರಾವತ್ ಹೇಳಿಕೆ!
2024ರ ಚುನಾವಣೆಗೆ ಸಿದ್ಧತೆ ನಡೆಸಿರುವ ಶಿವಸೇನೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಎದುರಿಸಲು ಅಷ್ಟೇ ಪ್ರಭಾವಿ ನಾಯಕರ ನೇತೃತ್ವದ ಅವಶ್ಯಕತೆ ಇದೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

2024ರ ಚುನಾವಣೆ ಗೆಲುವಿಗಾಗಿ ನಕಾರಾತ್ಮಕತೆ ತೊಲಗಿಸಿ: ಬಿಜೆಪಿ ಸಂಸದರಿಗೆ ಮೋದಿ ಕಿವಿಮಾತು
ಬಿಜೆಪಿ ಸಂಸದರು ತಮ್ಮ ಪಕ್ಷಕ್ಕೆ ಮತ ಹಾಕದವರ ಬಗೆಗಿನ ನಕಾರಾತ್ಮಕ ಭಾವನೆಯನ್ನು ತೊಡೆದು ಹಾಕಿ, 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಲು ತಮ್ಮ ಮತ್ತು ಪಕ್ಷ....

