2024 ಟಿ20 ವಿಶ್ವಕಪ್

ನಾಚಿಕೆಗೇಡು: ನ್ಯೂಯಾರ್ಕ್ನಲ್ಲಿ ಪಾಕ್ ಕ್ರಿಕೆಟಿಗರಿಂದ 'ಹಗಲು ದರೋಡೆ'; 'ನಿಮ್ಮ ಬೆಲೆ 25 ಡಾಲರ್' ಎಂದು ನೆಟ್ಟಿಗರು ತರಾಟೆ!
2024ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಮೊದಲ ಪಂದ್ಯ ನಾಳೆ ಅಮೆರಿಕದ ಜೊತೆ ನಡೆಯಲಿದೆ. ಅದಕ್ಕೂ ಮುನ್ನ ಪಾಕ್ ಆಟಗಾರರು ದೊಡ್ಡ ವಿವಾದದಲ್ಲಿ ಸಿಲುಕಿರುವುದು ಕಂಡು ಬರುತ್ತಿದೆ. ಈ ಕ್ರಮಕ್ಕಾಗಿ ತಮ್ಮದೇ ದೇಶದ ಆಟಗಾರರು ಬಾಬರ್ ಮತ್ತು ತಂಡವನ್ನು ಬಲವಾಗಿ ಟೀಕಿಸುತ್ತಿದ್ದಾರೆ.

T20 World Cup: ಐರ್ಲೆಂಡ್, ಸ್ಕಾಟ್ಲೆಂಡ್ ಕ್ರಿಕೆಟ್ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ: ಪರ-ವಿರೋಧ ಚರ್ಚೆ
ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಹಕಾರ ಹಾಲು ಉತ್ಪಾದರಕ ಮಹಾಮಂಡಳ (ಕೆಎಂಎಫ್) 2024ರ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡಲು ತೀರ್ಮಾನಿಸಿದ್ದು, ಕೆಎಂಎಫ್‌ನ ಈ ನಡೆ ವಿರುದ್ಧ ಟೀಕೆ ವ್ಯಕ್ತವಾಗಿದೆ.

2024ರ ಟಿ20 ವಿಶ್ವಕಪ್‌ಗೆ ಹಾರ್ದಿಕ್ ನನ್ನು ನಾಯಕನನ್ನಾಗಿ ಮಾಡಿ, ಹೊಸ ತಂಡ ಕಟ್ಟಲು ಪ್ರಾರಂಭಿಸಿ: ಶ್ರೀಕಾಂತ್
ಭಾರತ ತಂಡದ ಮಾಜಿ ಕ್ರಿಕೆಟಿಗ ಮತ್ತು ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಹಾರ್ದಿಕ್ ಪಾಂಡ್ಯ ಅವರನ್ನು 2024ರ ಟಿ20 ವಿಶ್ವಕಪ್ ಗೆ ತಂಡದ ನಾಯಕರನ್ನಾಗಿ ಮಾಡಿ ಹೊಸ ತಂಡ ಕಟ್ಟುವ ಕೆಲಸ ಪ್ರಾರಂಭಿಸಿ ಎಂದು ಹೇಳಿದ್ದಾರೆ.

