ವಿದೇಶಇದೇ ಮೊದಲ ಬಾರಿಗೆ ಪಾಕ್ ಸಾರ್ವತ್ರಿಕ ಚುನಾವಣೆಯಲ್ಲಿ ಹಿಂದೂ ಮಹಿಳೆ ಕಣಕ್ಕೆ! ನಾಮಪತ್ರ ಸಲ್ಲಿಕೆ
ಇದೇ ಮೊದಲ ಬಾರಿಗೆ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಹಿಂದೂ ಮಹಿಳೆಯೊಬ್ಬರು ಸ್ಪರ್ಧಿಸಿದ್ದಾರೆ. 16ನೇ ರಾಷ್ಟ್ರೀಯ ಅಸೆಂಬ್ಲಿಗೆ ಸದಸ್ಯರನ್ನು ಆಯ್ಕೆ ಮಾಡಲು ಮುಂದಿನ ವರ್ಷದ ಫೆಬ್ರವರಿ 8 ರಂದು ಪಾಕಿಸ್ತಾನದಲ್ಲಿ ಚುನಾವಣೆ ನಿಗದಿಯಾಗಿದೆ.