ದೇಶಪ್ರತಿಪಕ್ಷಗಳ ಒಗ್ಗಟ್ಟಿಗೆ ಪ್ರಯತ್ನ: ಅರವಿಂದ್ ಕೇಜ್ರಿವಾಲ್-ನಿತೀಶ್ ಕುಮಾರ್ ಮಹತ್ವದ ಮಾತುಕತೆ
ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಅದ್ಭುತ ಗೆಲುವು ದೊರೆತ ಬೆನ್ನಲ್ಲೇ 2024ರ ಲೋಕಸಭೆ ಚುನಾವಣೆಗೆ ಮೈಕೊಡವಿಕೊಂಡು ಪ್ರತಿಪಕ್ಷಗಳು ಸಿದ್ಥತೆ ನಡೆಸಿದ್ದು, ಅರವಿಂದ್ ಕೇಜ್ರಿವಾಲ್-ನಿತೀಶ್ ಕುಮಾರ್ ಮಹತ್ವದ ಮಾತುಕತೆ ನಡೆಸಿದ್ದಾರೆ.