2024 ಲೋಕಸಭಾ ಚುನಾವಣೆ

2024 ಲೋಕಸಭಾ ಚುನಾವಣೆಗೆ ಖರ್ಚಾಗುತ್ತಿರುವ ಮೊತ್ತ ಎಷ್ಟು ಗೊತ್ತೇ?
ದೇಶ

2024 ಲೋಕಸಭಾ ಚುನಾವಣೆಗೆ ಖರ್ಚಾಗುತ್ತಿರುವ ಮೊತ್ತ ಎಷ್ಟು ಗೊತ್ತೇ?

2024 ರ ಲೋಕಸಭಾ ಚುನಾವಣೆಗೆ ಇತಿಹಾಸದಲ್ಲೇ ದಾಖಲೆಯ ಮೊತ್ತ ಖರ್ಚಾಗುತ್ತಿದೆ.

ಅಂದು ಬಿಜೆಪಿ ವಿರುದ್ಧ 'PayCM', ಇಂದು 'ಚೊಂಬು' ಅಭಿಯಾನ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
ರಾಜಕೀಯ

ಅಂದು ಬಿಜೆಪಿ ವಿರುದ್ಧ 'PayCM', ಇಂದು 'ಚೊಂಬು' ಅಭಿಯಾನ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ

ಕೋಲಾರ ಲೋಕಸಭಾ ಕ್ಷೇತ್ರ: ಮುನಿಯಪ್ಪ ಪ್ರಯತ್ನ ವ್ಯರ್ಥ, ಕಾಂಗ್ರೆಸ್ ನಿಂದ ಗೌತಮ್ ಗೆ ಟಿಕೆಟ್ ಸಿಕ್ಕಿದ್ದೇಗೆ?
ರಾಜಕೀಯ

ಕೋಲಾರ ಲೋಕಸಭಾ ಕ್ಷೇತ್ರ: ಮುನಿಯಪ್ಪ ಪ್ರಯತ್ನ ವ್ಯರ್ಥ, ಕಾಂಗ್ರೆಸ್ ನಿಂದ ಗೌತಮ್ ಗೆ ಟಿಕೆಟ್ ಸಿಕ್ಕಿದ್ದೇಗೆ?

ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೆ.ವಿ.ಗೌತಮ್ಮ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಶನಿವಾರ ಘೋಷಣೆ ಮಾಡಿದ್ದು, ಒಂದು ತಿಂಗಳಿನಿಂದ ಉಂಟಾಗಿದ್ದ ಗೊಂದಲ ನಿವಾರಣೆಯಾಗಿದೆ.

ಕರ್ನಾಟಕದ ಜನರ ಚಿತ್ತ ಬಿಜೆಪಿಯತ್ತ: ಲೋಕಸಭೆ ಚುನಾವಣೆ ಕುರಿತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ರಾಜಕೀಯ

ಕರ್ನಾಟಕದ ಜನರ ಚಿತ್ತ ಬಿಜೆಪಿಯತ್ತ: ಲೋಕಸಭೆ ಚುನಾವಣೆ ಕುರಿತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿರುವ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾನುವಾರ ಕಾಂಗ್ರೆಸ್ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದ್ದು, ರಾಜ್ಯದಾದ್ಯಂತ ಜನರ ಚಿತ್ತ ಬಿಜೆಪಿ ಪರವಾಗಿದೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಅಖಾಡಕ್ಕಿಳಿಯಲು ಸಚಿವರ ಹಿಂದೇಟು; ಕರ್ನಾಟಕ ಕಾಂಗ್ರೆಸ್‌ಗೆ ಕಗ್ಗಂಟಾದ ಅಭ್ಯರ್ಥಿಗಳ ಆಯ್ಕೆ!
ರಾಜಕೀಯ

ಲೋಕಸಭಾ ಚುನಾವಣೆ ಅಖಾಡಕ್ಕಿಳಿಯಲು ಸಚಿವರ ಹಿಂದೇಟು; ಕರ್ನಾಟಕ ಕಾಂಗ್ರೆಸ್‌ಗೆ ಕಗ್ಗಂಟಾದ ಅಭ್ಯರ್ಥಿಗಳ ಆಯ್ಕೆ!

ಕರ್ನಾಟಕದ ಕೆಲವು ಸಚಿವರು ಮತ್ತು ಶಾಸಕರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗದಿರುವುದು ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದ್ದು, 'ಗೆಲ್ಲುವ' ಅಭ್ಯರ್ಥಿಗಳ ಹುಡುಕಾಟ ಮುಂದುವರಿದಿದೆ. ರಾಜ್ಯದ ಬಹುಪಾಲು ಸ್ಥಾನಗಳಿಗೆ ಸ್ಪರ್ಧಿಗಳನ್ನು ಅಂತಿಮಗೊಳಿಸುವಲ್ಲಿ ಕಾಂಗ್ರೆಸ್ ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿದೆ.

2024 ಲೋಕಸಭೆ ಚುನಾವಣೆ: ಪ್ರಧಾನಿ ಮೋದಿ ಭಾಷಣವನ್ನು ಕನ್ನಡದಲ್ಲೇ ಕೇಳಿಸಲು ಎಐ ಮೊರೆ ಹೋದ ಬಿಜೆಪಿ
ರಾಜ್ಯ

2024 ಲೋಕಸಭೆ ಚುನಾವಣೆ: ಪ್ರಧಾನಿ ಮೋದಿ ಭಾಷಣವನ್ನು ಕನ್ನಡದಲ್ಲೇ ಕೇಳಿಸಲು ಎಐ ಮೊರೆ ಹೋದ ಬಿಜೆಪಿ

ಲೋಕಸಭಾ ಚುನಾವಣಾ ಪ್ರಚಾರದಲ್ಲಿ, ಬಿಜೆಪಿಯು ತಮ್ಮ ರಾಷ್ಟ್ರೀಯ ನಾಯಕರು ಸಾಮಾನ್ಯವಾಗಿ ಹಿಂದಿಯಲ್ಲಿ ಮಾಡುವ ಭಾಷಣಗಳನ್ನು ಇತರ ಭಾರತೀಯ ಭಾಷೆಗಳಿಗೆ ಭಾಷಾಂತರಿಸಲು ಎಐ ಆಧರಿತ ತಂತ್ರಜ್ಞಾನವನ್ನು ಬಳಸುತ್ತಿದೆ. ಬಿಜೆಪಿ ಈಗಾಗಲೇ ರೆಕಾರ್ಡ್ ಮಾಡಿದ ಭಾಷಣಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರ ಮಾಡಲು ಪ್ರಾರಂಭಿಸಿದ್ದು, ಶೀಘ್ರದಲ್ಲೇ ಭಾಷಣ ಮಾಡುವ ಸಮಯದಲ್ಲೇ ಇತರ ಭಾಷೆಗಳಇಗೆ ಅನುವಾದಿಸಲು ಮುಂದಾಗಿದೆ.

ಖರ್ಗೆ ತವರು ಕ್ಷೇತ್ರದಿಂದಲೇ ಪ್ರಧಾನಿ ಮೋದಿ ನಾಳೆಯಿಂದ  ಲೋಕಸಭಾ ಚುನಾವಣಾ ಪ್ರಚಾರ ಆರಂಭ!
ರಾಜಕೀಯ

ಖರ್ಗೆ ತವರು ಕ್ಷೇತ್ರದಿಂದಲೇ ಪ್ರಧಾನಿ ಮೋದಿ ನಾಳೆಯಿಂದ ಲೋಕಸಭಾ ಚುನಾವಣಾ ಪ್ರಚಾರ ಆರಂಭ!

ಪ್ರಧಾನಿ ನರೇಂದ್ರ ಮೋದಿ ಅವರು ನಾಳೆಯಿಂದ (ಶನಿವಾರ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರವಾದ ಕಲಬುರಗಿಯಿಂದಲೇ ರಾಜ್ಯದಲ್ಲಿ ಬಿಜೆಪಿಯ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಔಪಚಾರಿಕವಾಗಿ ಚಾಲನೆ ನೀಡಲಿದ್ದಾರೆ.

2024 ಲೋಕಸಭೆ ಚುನಾವಣೆ: ಕಾಂಗ್ರೆಸ್‌ಗೆ ಸೋಲುವ ಭಯ, ಅಭ್ಯರ್ಥಿಗಳೇ ಸಿಗುತ್ತಿಲ್ಲ- ಬಸವರಾಜ ಬೊಮ್ಮಾಯಿ
ರಾಜಕೀಯ

2024 ಲೋಕಸಭೆ ಚುನಾವಣೆ: ಕಾಂಗ್ರೆಸ್‌ಗೆ ಸೋಲುವ ಭಯ, ಅಭ್ಯರ್ಥಿಗಳೇ ಸಿಗುತ್ತಿಲ್ಲ- ಬಸವರಾಜ ಬೊಮ್ಮಾಯಿ

ಸೋಲಿನ ಭೀತಿಯಿಂದ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ ಮತ್ತು ಸರ್ಕಾರದ ಸಚಿವರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿಯ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

ಕರ್ನಾಟಕದ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಡಿಕೆ ಶಿವಕುಮಾರ್ ವಿಶ್ವಾಸ
ರಾಜಕೀಯ

ಕರ್ನಾಟಕದ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಡಿಕೆ ಶಿವಕುಮಾರ್ ವಿಶ್ವಾಸ

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.