ದೇಶ2024ರ ಹಾದಿ: ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಯತ್ನದಲ್ಲಿ ನಿತೀಶ್; ಶೀಘ್ರದಲ್ಲೇ ಪಟ್ನಾಯಕ್, ಕೆಸಿಆರ್ ಭೇಟಿ
ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ಮತ್ತು ಜನತಾದಳ(ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಅವರು ಶೀಘ್ರದಲ್ಲೇ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ...