ಕ್ರಿಕೆಟ್2025 ರ ಏಷ್ಯಾ ಕಪ್ ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯುವುದೇ?: ಬಿಸಿಸಿಐ ಈ ಬಗ್ಗೆ ಹೇಳಿದ್ದೇನೆಂದರೆ...
ಭಾರತ ಮತ್ತು ಪಾಕಿಸ್ತಾನ ನಡುವಿನ ಬಹು ನಿರೀಕ್ಷಿತ ಪಂದ್ಯ ಯೋಜಿಸಿದಂತೆ ನಡೆಯುವ ಸಾಧ್ಯತೆಯಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮೂಲವನ್ನು ಉಲ್ಲೇಖಿಸಿ ವರದಿ ಪ್ರಕಟವಾಗಿದೆ.