ದೇಶಪಶ್ಚಿಮ ಬಂಗಾಳ ಚುನಾವಣೆ: ಎಲ್ಲಾ 294 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಏಕಾಂಗಿ ಸ್ಪರ್ಧೆಗೆ ನಿರ್ಧಾರ!
ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಪ್ರಮಖ ಕಾರ್ಯತಂತ್ರಗಳ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಮಿರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.