ದೇಶ'ಪವರ್ ಕಟ್, ಸಿಸಿಟಿವಿ ಸ್ಥಗಿತ.. ಬಿಜೆಪಿಯವ್ರು ಏನೋ ಮಾಡ್ತಾ ಇದಾರೆ': ಪಶ್ಚಿಮ ಬಂಗಾಳ ಸಿಎಂ Mamata Banerjee ಆತಂಕ
ಬಿಜೆಪಿ ವಿರುದ್ಧ ಮುಗಿಬಿದ್ದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಲೆಕ್ಟ್ರಾನಿಕ್ ಮತ ಯಂತ್ರಗಳ (ಇವಿಎಂ) ಸ್ಟ್ರಾಂಗ್ ರೂಮ್ಗಳ ಬಳಿ ವಿದ್ಯುತ್ ಕಡಿತಗೊಳಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.