ಕ್ರಿಕೆಟ್T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ಗೆ 61 ರನ್ ಭರ್ಜರಿ ಗೆಲುವು
ಇಂದು ಕೊಲಂಬೋದ ಐತಿಹಾಸಿಕ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್, ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ಗಳ ನಷ್ಟಕ್ಕೆ 168 ರನ್ ಗಳಿಸಿತು.