ರಾಜ್ಯ2027 ಅಂತ್ಯಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಚಾರ; ಈ ನೀಲಿ ಮಾರ್ಗ ಅತಿದೊಡ್ಡ ವಿಸ್ತರಣೆ!
ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನೀಲಿ ಮಾರ್ಗದ ಕಾಮಗಾರಿ ಪೂರ್ಣಗೊಂಡ ನಂತರ, ಬೆಂಗಳೂರಿನ ಮೆಟ್ರೋ ಜಾಲವು 175 ಕಿ.ಮೀ.ಗಳಿಗೆ ವಿಸ್ತರಿಸಲಿದ್ದು, ಈ ಹೊಸ ಮಾರ್ಗವು ನಗರದ ಮೆಟ್ರೋ ಇತಿಹಾಸದಲ್ಲಿ ಅತಿದೊಡ್ಡ ಏಕೈಕ ವಿಸ್ತರಣೆಯಾಗಲಿದೆ.