ರಾಜಕೀಯಸೋತ ಕ್ಷೇತ್ರಗಳಿಂದ ಕಾಂಗ್ರೆಸ್ ಹೊಸ ಅಭಿಯಾನ: 2028ರ ಚುನಾವಣೆಗೆ ಪಕ್ಷಗಳ ತಯಾರಿ ಹೇಗಿದೆ?
ರಾಜ್ಯದಲ್ಲಿ ಆಡಳಿತಾರೂಢ ಸರ್ಕಾರ ಸತತವಾಗಿ ಎರಡನೇ ಅವಧಿಗೆ ಅಧಿಕಾರಕ್ಕೆ ಬಾರದ ನಾಲ್ಕು ದಶಕಗಳ ಶಾಪವನ್ನು ಮುರಿಯುವ ಸಂಕಲ್ಪದಲ್ಲಿರುವ ಕಾಂಗ್ರೆಸ್, ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ದುಪ್ಪಟ್ಟು ವೇಗದಲ್ಲಿ ನಡೆಸುತ್ತಿರುವಂತೆ ತೋರುತ್ತಿದೆ.