2028 Los Angeles Olympics

2028ರ ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ಫಿಕ್ಸ್: ವಿರಾಟ್ ಕೊಹ್ಲಿ ಫೋಟೋ ಮೂಲಕ ದೊಡ್ಡ ಸೂಚನೆ ಕೊಟ್ಟ Los Angeles Olympics!
ಸುಮಾರು 128 ವರ್ಷಗಳ ನಂತರ ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ಮತ್ತೆ ಕಾಣಿಸಿಕೊಳ್ಳುತ್ತಿದೆ. ಈ ಕ್ರೀಡೆಯನ್ನು 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ಗೆ ಅಧಿಕೃತವಾಗಿ ಸೇರಿಸಲಾಗಿದೆ.

2028 ಲಾಸ್ ಏಂಜಲೀಸ್ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಸೇರ್ಪಡೆ: ಅಧಿಕೃತ ಮನವಿಗೆ ಐಸಿಸಿ ಸಿದ್ಧತೆ!
2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಗೆ ಅರ್ಜಿ ಸಲ್ಲಿಕೆ ಮಾಡುವುದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮಂಗಳವಾರ ಖಚಿತ ಪಡಿಸಿದೆ.

