ರಾಜ್ಯಬೆಂಗಳೂರು: ಅಂಧರ ಕ್ರಿಕೆಟ್ ತಂಡ ಭೇಟಿಯಾದ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ!
2028ರ ಒಲಿಂಪಿಕ್ಸ್ ಮತ್ತು ಪ್ಯಾರಾ ಒಲಿಂಪಿಕ್ಸ್ಗೂ ಮುನ್ನ ಅಂಧರ ಕ್ರಿಕೆಟ್ ಅನ್ನು ಉತ್ತೇಜಿಸಲು ಭಾರತದಲ್ಲಿನ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಅವರು ನಗರದಲ್ಲಿ ಅಂಧರ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದರು.