2028ರ ವಿಧಾನಸಭೆ ಚುನಾವಣೆ

ಸೋತ ಕ್ಷೇತ್ರಗಳಿಂದ ಕಾಂಗ್ರೆಸ್ ಹೊಸ ಅಭಿಯಾನ: 2028ರ ಚುನಾವಣೆಗೆ ಪಕ್ಷಗಳ ತಯಾರಿ ಹೇಗಿದೆ?
ರಾಜ್ಯದಲ್ಲಿ ಆಡಳಿತಾರೂಢ ಸರ್ಕಾರ ಸತತವಾಗಿ ಎರಡನೇ ಅವಧಿಗೆ ಅಧಿಕಾರಕ್ಕೆ ಬಾರದ ನಾಲ್ಕು ದಶಕಗಳ ಶಾಪವನ್ನು ಮುರಿಯುವ ಸಂಕಲ್ಪದಲ್ಲಿರುವ ಕಾಂಗ್ರೆಸ್, ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ದುಪ್ಪಟ್ಟು ವೇಗದಲ್ಲಿ ನಡೆಸುತ್ತಿರುವಂತೆ ತೋರುತ್ತಿದೆ.

2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ; CM ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್
2028ಕ್ಕೆ ರಾಜ್ಯದಲ್ಲಿ ಜೆಡಿಎಸ್‌ಎಸ್-ಬಿಜೆಪಿ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ ಎಂದ ಅವರು, ಸಂಸತ್ತಿನಲ್ಲೂ ಜೆಡಿಎಸ್‌ಗೆ ಮೂರ್ನಾಲ್ಕು ಸ್ಥಾನಗಳನ್ನು ನೀಡಲಾಗಿದೆ.

ಡಿ.ಕೆ ಶಿವಕುಮಾರ್ ಔತಣಕೂಟ: 2028ರ ವಿಧಾನಸಭೆ ಚುನಾವಣೆ ಗೆಲುವಿಗೆ ಸಿಎಂ-ಡಿಸಿಎಂ ಒಗ್ಗಟ್ಟು ಪ್ರದರ್ಶನ
ಅವರ ಪೋಸ್ಟ್‌ನಲ್ಲಿ, 2023ರ ವಿಧಾನಸಭೆ ಚುನಾವಣೆಯಂತೆಯೇ ಇಬ್ಬರ ನಾಯಕತ್ವದ ಸಮನ್ವಯದಿಂದ ಕಾಂಗ್ರೆಸ್ ಪಕ್ಷವನ್ನು 2028ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ತರುವ ಗುರಿ ಹೊಂದಿರುವುದನ್ನು ಸೂಚಿಸಿದಂತೆ ಕಾಣಿಸಿದೆ.

2028ರ ವಿಧಾನಸಭಾ ಚುನಾವಣೆ: JDS ಗೆ ಹೆಚ್ಚು ಕ್ಷೇತ್ರ ಗೆಲ್ಲುವ ಗುರಿ; ಸೀಟು ಹಂಚಿಕೆ ಬಗ್ಗೆ ವಿಜಯಪುರ ಜಿಲ್ಲಾ BJP ನಾಯಕರಲ್ಲಿ ಅಸಮಾಧಾನದ ದಳ್ಳುರಿ!
ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಮತ್ತು ಮಾಜಿ ಪಿಎಂ ಎಚ್‌ಡಿ ದೇವೇಗೌಡರು ನಾಗಠಾಣ, ಇಂಡಿ, ದೇವರಹಿಪ್ಪರಗಿ ಮತ್ತು ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳನ್ನು ಸಾರ್ವಜನಿಕವಾಗಿ ಅನುಮೋದಿಸಿದ ನಂತರ ಬಿಜೆಪಿ ವಲಯದಲ್ಲಿ ಆತಂಕ ಎದುರಾಗಿದೆ.

'JDS ಜೊತೆ ಮೈತ್ರಿ ನಂತರ ಕುಮಾರಸ್ವಾಮಿ ನನ್ನ ನಾಯಕನೆಂದು ಹೃದಯಪೂರ್ವಕವಾಗಿ ಒಪ್ಪಿಕೊಂಡೆ; ಆಶೀರ್ವಾದಕ್ಕಾಗಿ ಬಿಡದಿ ತೋಟದ ಮನೆಗೆ ಹೋಗಿದ್ದೆ'
ದೇವೇಗೌಡ ಮತ್ತು ಕುಮಾರಸ್ವಾಮಿ ಒಂದು ಶಕ್ತಿ ಎಂದು ಇತರ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಮ್ಯಾಜಿಕ್ ಮಾಡುತ್ತದೆ.

2028 ರ ವಿಧಾನಸಭೆ ಚುನಾವಣೆ: 'ಸೇಫ್' ಕ್ಷೇತ್ರಕ್ಕೆ ಈಗಿನಿಂದಲೇ ಸಿದ್ಧತೆ; ಕೂಡ್ಲಿಗಿಯತ್ತ ಶ್ರೀರಾಮುಲು ಚಿತ್ತ!
ಮುಂದಿನ ಚುನಾವಣೆಗೆ ಮೂರು ವರ್ಷಗಳಿಗಿಂತ ಹೆಚ್ಚು ಸಮಯವಿದೆ. ಎಸ್‌ಟಿ ಮೀಸಲು ಕ್ಷೇತ್ರವಾದ ಕೂಡ್ಲಿಗಿಯನ್ನು ಕಾಂಗ್ರೆಸ್ ಗೆದ್ದುಕೊಂಡಿತು ಮತ್ತು ಡಾ. ಎನ್‌ಟಿ ಶ್ರೀನಿವಾಸ್ ಹಾಲಿ ಶಾಸಕರಾಗಿದ್ದಾರೆ.

