2029 Lok Sabha election

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ ಚೌಧರಿ
2029ರ ಲೋಕಸಭೆ ಚುನಾವಣೆಯಿಂದಲೇ ಈ ಸುಧಾರಣೆಯನ್ನು ಜಾರಿಗೆ ತರುವಂತಹ ಕಾರ್ಯವಿಧಾನ ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ...

2029ರಲ್ಲೂ ಮತ್ತೆ ಬರುತ್ತೇನೆ: 'ಪ್ರಧಾನಿ' ನರೇಂದ್ರ ಮೋದಿ ವಿಶ್ವಾಸ
ದೆಹಲಿಯಲ್ಲಿ ನಡೆದ 5ನೇ Global Fintech Festನಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಸಂಸ್ಥೆಯ 10ನೇ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ ಕಾರ್ಯಕ್ರಮಕ್ಕೂ ತಾವು ಬರುತ್ತೇವೆ ಎಂದು ಫಿನ್‌ಟೆಕ್ ಉದ್ಯಮದ ನಾಯಕರ ಸಭೆಗೆ ತಿಳಿಸಿದರು.

2029ರಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ನಡೆಸಬಹುದು: 22 ನೇ ಕಾನೂನು ಆಯೋಗ ಸಲಹೆ
ಕೇಂದ್ರ ಸರ್ಕಾರ 'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆಗೆ ಅಡಿಪಾಯ ಹಾಕಿದ್ದು, 22ನೇ ಕಾನೂನು ಆಯೋಗವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳ ಕುರಿತು ಅಂತಿಮ ವರದಿಯನ್ನು ಸಲ್ಲಿಸಲಿದೆ ಎಂದು ಕಾನೂನು ಸಚಿವಾಲಯದ ಉನ್ನತ ಮೂಲಗಳು ತಿಳಿಸಿವೆ.

