ರಾಜ್ಯ2034ರಲ್ಲೂ ಮಹಿಳಾ ಮೀಸಲಾತಿ ಮಸೂದೆ ಜಾರಿಯಾಗಲ್ಲ; ಸುಳ್ಳು ನಂಬಿಕೊಂಡು ಚಪ್ಪಾಳೆ ಹೊಡಿಬೇಡಿ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದ ಮಹಿಳಾ ಮೀಸಲಾತಿ ಮಸೂದೆಯನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಗ ಪ್ರಧಾನಿ ಮೋದಿಯವರು ಜಾರಿ ಮಾಡಿದ್ದೇನೆ ಎನ್ನುತ್ತಿರುವ ಈ ಮಹಿಳಾ ಮೀಸಲಾತಿ 2024ರಲ್ಲೂ ಜಾರಿ ಆಗುವುದಿಲ್ಲ.