21 arrest

ಎಫ್ಡಿಎ ಪರೀಕ್ಷೆಯಲ್ಲಿ ಅವ್ಯವಹಾರ: ತಿಂಗಳಿಗೆ 80 ಸಾವಿರ ರು. ವೇತನ ಪಡೆಯುವ ಎಂಜಿನಿಯರ್ ಗೂ ಬೇಕು ಸರ್ಕಾರಿ ಕೆಲಸ!
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶನಿವಾರ ನಡೆಸಿದ ಮಂಡಳಿಗಳು ಮತ್ತು ನಿಗಮಗಳಲ್ಲಿನ ಪ್ರಥಮ ವಿಭಾಗದ ಸಹಾಯಕ (ಎಫ್ಡಿಎ) ಹುದ್ದೆಗಳನ್ನು ಭರ್ತಿ ಮಾಡಲು ನಡೆಸಿದ ಪರೀಕ್ಷೆ ವೇಳೆ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.

ಅಲಯನ್ಸ್ ವಿವಿ ರಿಜಿಸ್ಟ್ರಾರ್ ಗೆ ಗನ್ ತೋರಿಸಿ ಬೆದರಿಕೆ: ಆನೇಕಲ್ ಪೊಲೀಸರಿಂದ 21 ಮಂದಿ ಬಂಧನ
ಅಲಯನ್ಸ್ ಯೂನಿವರ್ಸಿಟಿ ಆವರಣಕ್ಕೆ ನುಗ್ಗಿ ರಿಜಿಸ್ಟ್ರಾರ್ಗೆ ಗನ್ ಹಾಗೂ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಮಂದಿಯನ್ನು ಆನೇಕಲ್ ಪೊಲೀಸರು ಬಂಧಿಸಿದ್ದಾರೆ.

