ರಾಜ್ಯಮಂಡ್ಯ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ 21 ವರ್ಷ ಸೆರೆವಾಸ!
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 21 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ1.16 ಲಕ್ಷ ದಂಡ ವಿಧಿಸಿ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ನಾಗಜ್ಯೋತಿ.ಕೆ.ಎ. ತೀರ್ಪು ನೀಡಿದ್ದಾರೆ.