ದೇಶ21 ದಿನಗಳ ಲಾಕ್ ಡೌನ್ ನಾಳೆಗೆ ಮುಕ್ತಾಯ: ಕೇಂದ್ರ ಸಚಿವರು, ಅಧಿಕಾರಿಗಳು ಕರ್ತವ್ಯಕ್ಕೆ ಹಾಜರು
21 ದಿನಗಳ ಕೋವಿಡ್-19 ಲಾಕ್ ಡೌನ್ ನಾಳೆಗೆ ಮುಕ್ತಾಯವಾಗುತ್ತಿದ್ದು, ಅದಕ್ಕೆ ಒಂದು ದಿನ ಮೊದಲು ಕೇಂದ್ರ ಸಚಿವರು, ಸರ್ಕಾರದ ಇಲಾಖೆಗಳ ಜಂಟಿ ಕಾರ್ಯದರ್ಶಿಗಳು ಮತ್ತು ಉನ್ನತ ರ್ಯಾಂಕ್ ಮಟ್ಟದ ಅಧಿಕಾರಿಗಳು ಸೋಮವಾರದಿಂದ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.