ರಾಜ್ಯಎಫ್ಡಿಎ ಪರೀಕ್ಷೆಯಲ್ಲಿ ಅವ್ಯವಹಾರ: ತಿಂಗಳಿಗೆ 80 ಸಾವಿರ ರು. ವೇತನ ಪಡೆಯುವ ಎಂಜಿನಿಯರ್ ಗೂ ಬೇಕು ಸರ್ಕಾರಿ ಕೆಲಸ!
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶನಿವಾರ ನಡೆಸಿದ ಮಂಡಳಿಗಳು ಮತ್ತು ನಿಗಮಗಳಲ್ಲಿನ ಪ್ರಥಮ ವಿಭಾಗದ ಸಹಾಯಕ (ಎಫ್ಡಿಎ) ಹುದ್ದೆಗಳನ್ನು ಭರ್ತಿ ಮಾಡಲು ನಡೆಸಿದ ಪರೀಕ್ಷೆ ವೇಳೆ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.