ದೇಶಕೃಷಿ ಉಡಾನ್ ಯೋಜನೆಯಡಿ 21 ಹೊಸ ವಿಮಾನ ನಿಲ್ದಾಣಗಳನ್ನು ಸೇರಿಸಲು ಕೇಂದ್ರ ಸರ್ಕಾರ ಚಿಂತನೆ- ಜ್ಯೋತಿರಾಧಿತ್ಯ ಸಿಂಧಿಯಾ
ಕೃಷಿ ಉಡಾನ್ ಯೋಜನೆ ಅಭೂತಪೂರ್ವ ಯಶಸ್ಸು ಕಂಡಿದ್ದು, ಈ ಯೋಜನೆಯಡಿ ಹೆಚ್ಚುವರಿಯಾಗಿ 21 ವಿಮಾನ ನಿಲ್ದಾಣಗಳನ್ನು ಸೇರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಮಂಗಳವಾರ ತಿಳಿಸಿದ್ದಾರೆ.