ದೇಶದೇಶದಲ್ಲಿ 210 ಕೋಟಿ ಗೂ ಅಧಿಕ ಡೋಸ್ ಕೋವಿಡ್-19 ಲಸಿಕೆ ನೀಡಿಕೆ: ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ
ದೇಶದಲ್ಲಿ ಕೋವಿಡ್-19 ಲಸಿಕೆ ನೀಡಿಕೆಯಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಲಾಗಿದೆ. ಸೋಮವಾರ 210 ಕೋಟಿಗೂ ಅಧಿಕ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ತಿಳಿಸಿದ್ದಾರೆ.