ರಾಜ್ಯರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೋನಾ ಕೇಸ್: ಇಂದು ಮಹಾಮಾರಿಗೆ ನಾಲ್ವರು ಬಲಿ
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2130 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,03,785ಕ್ಕೆ ಏರಿಕೆಯಾಗಿದೆ.