22

ರಾಜ್ಯದಲ್ಲಿ ಪಾಸಿಟಿವ್ ಪ್ರಮಾಣ ಇಳಿಕೆ: ಇಂದು ಕೊರೋನಾಗೆ 401 ಬಲಿ, ಬೆಂಗಳೂರಿನಲ್ಲಿ 5,736 ಸೇರಿ 22,823 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾದರೂ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶುಕ್ರವಾರ ಒಂದೇ ದಿನ ಬರೋಬ್ಬರಿ 401 ಮಂದಿ ಬಲಿಯಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಇಂದು 22,439 ಮಂದಿಗೆ ಕೊರೋನಾ ಪಾಸಿಟಿವ್, 10 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ
ಉತ್ತರ ಪ್ರದೇಶದಲ್ಲೂ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಮತ್ತಷ್ಟು ತೀವ್ರವಾಗಿದ್ದು, ಗುರುವಾರ ಬರೋಬ್ಬರಿ 22439 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

