ದೇಶನಾಲ್ಕೇ ತಿಂಗಳಲ್ಲಿ 22 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಧೀಶ; ಆತಂಕದಿಂದ 100 ಕೊಲೆ ಪ್ರಕರಣ ಬೇರೆ ಪೀಠಕ್ಕೆ ಶಿಫ್ಟ್!
ನ್ಯಾಯಾಲಯವು ಎಲ್ಲರಿಗೂ ಮರಣದಂಡನೆ ವಿಧಿಸುವ ಸಾಧ್ಯತೆಯ ಬಗ್ಗೆ ವಕೀಲರು ಮತ್ತು ದಾವೆ ಹೂಡುವವರಲ್ಲಿ ಆತಂಕವಿತ್ತು ಎಂದು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಪ್ರಮೋದ್ ತ್ಯಾಗಿ ಹೇಳಿದ್ದಾರೆ.