ರಾಜ್ಯಬೆಂಗಳೂರಿನ 22 ಸರ್ಕಾರಿ ಶಾಲೆಗಳಲ್ಲಿ ಇ-ಲರ್ನಿಂಗ್ ವ್ಯವಸ್ಥೆ: ಅಶ್ವತ್ಥ ನಾರಾಯಣ
ಮಲ್ಲೇಶ್ವರದ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನ ಬಳಕೆ ಮೂಲಕ ಇ-ಲರ್ನಿಂಗ್ ವ್ಯವಸ್ಥೆ ಸಾಧ್ಯವಾಗಿಸುವ ಜತೆಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡುವ ವ್ಯವಸ್ಥೆ ಜಾರಿ ಮಾಡಲಾಗುವುದು’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.