22 killed

ಮಧ್ಯ ಬೈರುತ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 22 ಮಂದಿ ಸಾವು, ಹಿಜ್ಬುಲ್ಲಾ ಟಾಪ್ ಲೀಡರ್ ಸೇಫ್
ಸೆಂಟ್ರಲ್ ಬೈರುತ್ನ ಮೇಲಿನ ಈ ವಾಯುದಾಳಿ ಒಂದು ವರ್ಷದಲ್ಲಿ ಅತಿ ಹೆಚ್ಚು ಮಾರಣಾಂತಿಕವಾಗಿದೆ ಎಂದು ವರದಿಯಾಗಿದೆ. ಮಧ್ಯ ಬೈರುತ್ ಮೇಲೆ ಏಕಕಾಲದಲ್ಲಿ ಎರಡು ವಸತಿ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಸೇನೆ ದಾಳಿ ನಡೆಸುತ್ತಿದೆ

ಉಕ್ರೇನ್: ಲ್ಯಾಂಡಿಂಗ್ ವೇಳೆ ಸೇನಾ ವಿಮಾನ ಪತನ; 22 ಮಂದಿ ದುರ್ಮರಣ, ನಾಲ್ವರು ನಾಪತ್ತೆ
ಸೇನಾ ವಿಮಾನವೊಂದು ಲ್ಯಾಂಡಿಂಗ್ ನಡೆಸುವ ವೇಳೆ ಪತನವಾದ ಕಾರಣ ತರಬೇತಿ ಪಡೆದ ವಾಯುಸೇನೆಯ ಕನಿಷ್ಠ 22 ಯುವ ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ಉಕ್ರೇನ್ನ ಖಾರ್ಕಿವ್ ಬಳಿ ನಡೆದಿದೆ

