22 ಮಂದಿ ಸಾವು

ಬಿಸಿಲಿನ ತಾಪಕ್ಕೆ ತತ್ತರಿಸಿದ ತೆಲಂಗಾಣ: 24 ಗಂಟೆಯಲ್ಲೇ 22 ಜನರು ಸಾವು!
ತೆಲಂಗಾಣದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ವಿಶೇಷವಾಗಿ ವಾರಂಗಲ್ ಜಿಲ್ಲೆ ಕೆಂಡದಂತಾಗಿದೆ. ಭೂಪಾಲಪಲ್ಲಿಯಲ್ಲಿ ಒಂದೇ ದಿನದಲ್ಲಿ ನಾಲ್ಕು ಜನರು ಬಿಸಿಲಿನ ತಾಪಕ್ಕೆ ಬಲಿಯಾಗಿರುವುದು ಆತಂಕಕಾರಿಯಾಗಿದೆ.

ಗಾಜಾ ಶಾಲೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ; 13 ಮಕ್ಕಳು ಸೇರಿ 22 ಮಂದಿ ಸಾವು
ಹತ್ಯೆಗೀಡಾದವರಲ್ಲಿ 13 ಮಕ್ಕಳು, ಆರು ಮಹಿಳೆಯರು ಮತ್ತು ಮೂರು ತಿಂಗಳ ಮಗು ಸೇರಿದ್ದಾರೆ ಎಂದು ಗಾಜಾ ಸರ್ಕಾರಿ ಮಾಧ್ಯಮ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

