ದೇಶರಾಷ್ಟ್ರಪತಿ ಚುನಾವಣೆ: ಜೂನ್ 15 ರಂದು 22 ಪ್ರತಿಪಕ್ಷ ನಾಯಕರು, ಸಿಎಂಗಳ ಸಭೆ ಕರೆದ ಮಮತಾ ಬ್ಯಾನರ್ಜಿ
ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರವನ್ನು ಸಿದ್ಧಪಡಿಸಲು ಜೂನ್ 15 ರಂದು ದೆಹಲಿಯಲ್ಲಿ ಕರೆದಿರುವ ಸಭೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ 22 ಪ್ರತಿಪಕ್ಷ...