ಈ ವರ್ಷದ ಆಗಸ್ಟ್ನಲ್ಲಿ ನಡೆಸಿದ ಸಮೀಕ್ಷೆಯಲ್ಲಿ 22,62,482 ಅನರ್ಹ ಬಿಪಿಎಲ್ ಕಾರ್ಡುದಾರರು ಪತ್ತೆಯಾಗಿದ್ದಾರೆ ಎಂಬ ಸಂಗತಿ ಬಯಲಾಗಿದೆ.