ದೇಶಯೋಗಿ ಆದಿತ್ಯನಾಥ್ ಸಂಪುಟ ಪುನರ್ ರಚನೆ: ಸಚಿವರಾಗಿ 23 ಶಾಸಕರು ಪ್ರಮಾಣ
ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಸುಮಾರು ಎರಡೂವರೆ ವರ್ಷಗಳ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಮೊದಲ ಬಾರಿಗೆ ಸಂಪುಟ ಪುನರ್ರಚನೆ ಮಾಡಿದ್ದು, 23 ಹೊಸ ಶಾಸಕರಿಗೆ ಮಂತ್ರಿ ಭಾಗ್ಯ ನೀಡಿದ್ದಾರೆ.