ದೇಶUAPA: ಪಾಕಿಸ್ತಾನ ಮೂಲದ 23 ಉಗ್ರ ಕಾರ್ಯಕರ್ತರು ಭಯೋತ್ಪಾದಕರೆಂದು ಕೇಂದ್ರ ಸರ್ಕಾರ ಘೋಷಣೆ
ವ್ಯಕ್ತಿಗಳನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸುವ ಅವಕಾಶವನ್ನು 2019ರಲ್ಲಿ ಯುಎಪಿಎಗೆ ಮಾಡಲಾದ ತಿದ್ದುಪಡಿಯ ಮೂಲಕ ಸೇರಿಸಲಾಗಿತ್ತು. ಅದಕ್ಕೂ ಮೊದಲು ಕೇವಲ ಸಂಘಟನೆಗಳನ್ನು ಮಾತ್ರ ಭಯೋತ್ಪಾದಕ ಸಂಘಟನೆಗಳೆಂದು ಘೋಷಿಸಲು ಅವಕಾಶವಿತ್ತು.