ದೇಶಸಿಕ್ಕಿಂನಲ್ಲಿ ಮೇಘಸ್ಫೋಟ: ಹಠಾತ್ ಪ್ರವಾಹದಲ್ಲಿ 23 ಸೈನಿಕರು ನಾಪತ್ತೆ; ತೀಸ್ತಾ ನದಿಯಲ್ಲಿ ಕೊಚ್ಚಿಹೋದವರಿಗಾಗಿ ಶೋಧ ಕಾರ್ಯ
ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ ವೆಂಟಿಮೂರು ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅನೇಕ ಪ್ರದೇಶಗಳು ಜಲಾವೃತವಾಗಿವೆ ಎಂದು ವರದಿಯಾಗಿದೆ.