ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಪ್ರಸಿದ್ಧ ಹಾಲಿವುಡ್ ನಿರ್ಮಾಪಕ ಹಾರ್ವೆ ವೈನ್ಸ್ಟೈನ್ ಗೆ ನ್ಯೂಯಾರ್ಕ್ ಕೋರ್ಟ್ ಬುಧವಾರ 23 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.