ದೇಶಛತ್ತೀಸ್ ಗಢ: 1.18 ಕೋಟಿ ರೂ ಬಹುಮಾನ ಘೋಷಿಸಲಾದ ಮೂವರು ದಂಪತಿ ಸೇರಿದಂತೆ 23 ನಕ್ಸಲೀಯರ ಶರಣಾಗತಿ!
ನಾರಾಯಣಪುರ ಜಿಲ್ಲೆಯಲ್ಲಿ ನಿನ್ನೆಯಷ್ಟೇ 22 ನಕ್ಸಲೀಯರು ಶರಣಾಗಿದ್ದರು. ಇಂದು ಸುಕ್ಮಾ ಜಿಲ್ಲೆಯಲ್ಲಿ 1.18 ಕೋಟಿ ರೂ ಬಹುಮಾನ ಘೋಷಿಸಲಾಗಿದ್ದ ಮೂವರು ದಂಪತಿ ಸೇರಿದಂತೆ 23 ನಕ್ಸಲೀಯರು ಶರಣಾಗಿದ್ದಾರೆ.