ವೀಸಾ ನಿರಾಕರಣೆ ವಿವಾದದ ನಡುವೆಯೇ 23 ವರ್ಷದೊಳಗಿನ ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತ ಐತಿಹಾಸಿಕ ಪದಕ ಸಾಧನೆ ಮಾಡಿದ್ದು, ಸಜನ್ ಭನ್ವಾಲಾ ಮೂಲಕ ಮೊದಲ ಪದಕ ಪಡೆದಿದೆ.