ವಿದೇಶಆಪರೇಷನ್ ಅಜಯ್: ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್ನಿಂದ ಟೇಕಾಫ್
ಯುದ್ಧ ಪೀಡಿತ ಇಸ್ರೇಲ್ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಅಜಯ್ ಆರಂಭಿಸಿದ್ದು, ಮೊದಲ ಚಾರ್ಟರ್ ಫ್ಲೈಟ್ ಗುರುವಾರ ರಾತ್ರಿ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಹೊರಡಲಿದೆ ಎಂದು ಮೂಲಗಳು ತಿಳಿಸಿವೆ.