ವಿದೇಶ3 ನೇ ದಿನವೂ ಇಸ್ರೇಲ್-ಇರಾನ್ ಸಂಘರ್ಷ ತೀವ್ರ: 230 ಮಂದಿ ಸಾವು; ಖಮೇನಿ ಹತ್ಯೆ ಯೋಜನೆ ವಿಫಲಗೊಳಿಸಿದ ಟ್ರಂಪ್!
ಟೆಹರಾನ್ನಲ್ಲಿರುವ ಇರಾನ್ ರಕ್ಷಣಾ ಸಚಿವಾಲಯದ ಪ್ರಧಾನ ಕಚೇರಿ ಮೇಲೆ ಇಸ್ರೇಲ್ ಭಾನುವಾರ ಕ್ಷಿಪಣಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ನ ಕ್ಷಿಪಣಿಗಳು, ಇಸ್ರೇಲ್ ವಾಯುರಕ್ಷಣಾ ವ್ಯವಸ್ಥೆಯನ್ನು ಭೇದಿಸಿ, ಹಲವು ಕಟ್ಟಡಗಳನ್ನು ನಾಶಗೊಳಿಸಿವೆ.