ರಾಜ್ಯನಾಲ್ಕು ಮಕ್ಕಳು ಸೇರಿದಂತೆ 17 ಕೊರೋನಾ ಪಾಸಿಟಿವ್ ಪ್ರಕರಣ: ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 232ಕ್ಕೆ ಏರಿಕೆ
ರಾಜ್ಯದಲ್ಲಿ ಹೊಸದಾಗಿ 17 ಜನರಲ್ಲಿ ಕೊರೊನಾ ದೃಢಪಟ್ಟಿದ್ದು ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 232ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ತಗುಲಿದ್ದು, ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ.