ರಾಜ್ಯರಾಜ್ಯದಲ್ಲಿ ಇಂದು ಕೊರೋನಾದಿಂದ ಮೂವರು ಸಾವು, ಬೆಂಗಳೂರಿನಲ್ಲಿ 153 ಸೇರಿ 238 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 238 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,01792ಕ್ಕೆ ಏರಿಕೆಯಾಗಿದೆ.