ವಿದೇಶದೇವಸ್ಥಾನಕ್ಕೆ ಹಿಂದೂ ಭಕ್ತರನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ 24 ಮಂದಿ ಸಾವು, ಹಲವರು ನಾಪತ್ತೆ
ಶತಮಾನಗಳಷ್ಟು ಹಳೆಯದಾದ ಬೋದೇಶ್ವರಿ ದೇವಸ್ಥಾನಕ್ಕೆ ಹಿಂದೂ ಭಕ್ತರನ್ನು ಸಾಗಿಸುತ್ತಿದ್ದ ದೋಣಿಯೊಂದು ಭಾನುವಾರ ಮಗುಚಿ ಬಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ. ಹನ್ನೆರಡಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.