ರಾಜ್ಯರಾಜ್ಯದಲ್ಲಿ ಇಂದು 24 ಜನರಿಗೆ ಕೊರೋನಾ ಪಾಸಿಟಿವ್; ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆ
ದೇಶದಲ್ಲಿ ಕೋವಿಡ್ ಉಪತಳಿ ಜೆಎನ್ 1 ಪ್ರಕರಣ ಪತ್ತೆಯಾಗಿದ್ದು, ಮತ್ತೆ ಕೊರೋನಾ ಆಂತಕ ಶುರುವಾಗಿದೆ. ರಾಜ್ಯದಲ್ಲಿ ಗುರುವಾರ 24 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.