ಸಿಸಿಬಿ ಪೊಲೀಸರು ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ 40 ವರ್ಷದ ಮಹಿಳೆಯನ್ನು ಬಂಧಿಸಿ, 24 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಿದ್ದಾರೆ.