ದೇಶಮುಂದಿನ ವಾರ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ; 24 ಪಕ್ಷಗಳ ಮುಖಂಡರು ಭಾಗಿ ಸಾಧ್ಯತೆ
ಮುಂದಿನ ವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ 24 ವಿರೋಧ ಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಮತ್ತಷ್ಟು ತಂತ್ರಗಳನ್ನು ರೂಪಿಸಲಿವೆ.