ದೇಶWayanad Landslide: ಭೀಕರ ಭೂಕುಸಿತದಲ್ಲಿ 275 ಮಂದಿ ಸಾವು, ಇನ್ನೂ 240 ಮಂದಿ ನಾಪತ್ತೆ
ನೆಲಸಮವಾಗಿರುವ ಮನೆಗಳು, ಜಖಂಗೊಂಡ ವಾಹನಗಳು, ಬಂಡೆಗಳು, ನೆಲಕ್ಕುರುಳಿರುವ ಬೃಹತ್ ಮರಗಳು ಮತ್ತು ಮಣ್ಣು ಮಿಶ್ರಿತ ನೀರು, ವಯನಾಡಿನ ಚೂರಲ್ಮಲಾ ಮತ್ತು ಮುಂಡಕ್ಕೈ ಎಂಬ ಅವಳಿ ಗ್ರಾಮಗಳಲ್ಲಿ ಕಂಡುಬಂದ ಈ ದೃಶ್ಯಗಳು ಸ್ಮಶಾನವನ್ನು ಹೋಲುತ್ತಿದೆ.