ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಅವರು ಬಾಕ್ಸ್ ಆಫೀಸ್ ಕಿಂಗ್ ಆಗಿ ಮತ್ತೊಮ್ಮೆ ಮೋಡಿ ಮಾಡಿದ್ದಾರೆ. ಜವಾನ್ ಚಿತ್ರ ಬಿಡುಗಡೆಯಾಗಿ ಎರಡೇ ದಿನಕ್ಕೆ ವಿಶ್ವದಾದ್ಯಂತ 240.47 ಕೋಟಿ ರೂಪಾಯಿ ಗಳಿಸಿದೆ...