ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್ಗಳ ಸಂಖ್ಯೆಯನ್ನು ಹೆಚ್ಚಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಪ್ರಸ್ತುತ ಇದ್ದ 198 ವಾರ್ಡ್ಗಳ ಸಂಖ್ಯೆಯನ್ನು 243ಕ್ಕೆ ಸರ್ಕಾರ ಹೆಚ್ಚಿಸಿದೆ.