ದೇಶಮಹಾರಾಷ್ಟ್ರದಲ್ಲಿ 10 ಲಕ್ಷದ ಗಡಿ ದಾಟಿದ ಕೊರೋನಾ, ಶುಕ್ರವಾರ ದಾಖಲೆಯ 24,886 ಹೊಸ ಪ್ರಕರಣ
ಮಹಾರಾಷ್ಟ್ರದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ 24 ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ.